ಬಿಜೆಪಿ ಸರ್ಕಾರವಿದ್ದಾಗ ನಮ್ಮ ಕೈಕೆಳಗೆ ಕೆಲಸ ಮಾಡಿದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಿಂದಿನ ಸಾಲಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ನಾನು ಮತ್ತು ಸದಾನಂದಗೌಡರು ಕುಳಿತುಕೊಳ್ಳಬೇಕು ಎಂದು ಅಣ್ಣಾಮಲೈ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದರು. <br /> <br />#KarnatakaElection2023 #JagdeshShettar #AnnaMalai #BJP #Congress <br /> ~HT.162~PR.30~ED.31~