ಹಲವು ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಕೇರಳದ ಕೊಚ್ಚಿಗೆ ಆಗಮಿಸಿದ್ದಾರೆ. ಮಧ್ಯಪ್ರದೇಶದಲ್ಲಿನ ಕಾರ್ಯಕ್ರಮ ಮುಗಿಸಿ ಕೇರಳಕ್ಕೆ ಕಾಲಿಡುತ್ತಿದ್ದಂತೆ ಪ್ರಧಾನಿ ಮೋದಿ ಕೇರಳ ಸ್ಟೈಲ್‌ನಲ್ಲಿ ಮಿಂಚಿದ್ದಾರೆ. <br /> <br />#PMModi #Kerala #Kochi #KeralaAttire #ModiFans #ModiEntry #KeralaPolitics #ModiTraditionalLook #ModiCraze #ModiKeralavisit <br /><br /> ~HT.162~PR.28~ED.31~
