ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿರುದ್ಧ ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಹಿರಂಗವಾಗಿ ತಿರುಗಿಬಿದ್ದಿದ್ದು, ಶೆಟ್ಟರ್ ಅವರನ್ನು ಸೋಲಿಸುವುದೇ ನನ್ನ ಗುರಿ ಎಂದಿದ್ದಾರೆ. <br /> <br />#BSYediyurappa #Jagadeeshshettar #HubliDharawad #Congress, #BJP #Lingayatcommunity #BSYvsShettar #BSYMasterplan, #Karnatakaassemblyelection2023 #Karnatakaelection2023<br /> ~HT.36~ED.31~PR.28~