ಯೋಗಿ ಆಗಮಿಸುತ್ತಲೇ ಅವರ ಪರ ಜಯಘೋಷ ಮುಗಿಲು ಮುಟ್ಟಿದೆ. ವಿವಿಧ ಕಲಾತಂಡಗಳು, ಪೂರ್ಣಕುಂಭದ ಮೂಲಕ ಸ್ವಾಗತ ಕೋರಿವೆ. ಜನರು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ್ದಾರೆ. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಯೋಗಿ ಮೇಲೆ ಪುಷ್ಪವೃಷ್ಟಿ ಮಾಡಲಾಗಿದೆ <br /> <br />#YogiAdithyanath #Mandya #UPCM #MandyaBJP #YogiAdithyanathRoadShow #Karnatakaelection2023 #BJPCampaigninMandya #Karnatakaassemblyelection2023, <br /><br /> ~HT.162~ED.34~PR.28~