ಶಿವಮೊಗ್ಗದ ಎನ್ ಇಎಸ್ ಮೈದಾನದಲ್ಲಿ ಗುರುವಾರ ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆಯನ್ನು ಅರ್ಧಕ್ಕೆ ತಡೆದ ಶಾಸಕ ಕೆ.ಎಸ್.ಈಶ್ವರಪ್ಪ ಕರ್ನಾಟಕದ ನಾಡಗೀತೆ ಹಾಕಿಸಿದರು. <br /> <br />#KSEshwarappa #KannadaNadageethe #Tamilnadageethe #Annamalai #Shivamogga #BJP #Karnatakaelection #Karnatakaassemblyelection2023<br /> ~HT.162~PR.28~ED.34~