ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಜನೇಯ ಹುಟ್ಟಿದ ಸ್ಥಳ ಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ವಿಶೇಷ ಮಂಡಳಿ ರಚನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೈಸೂರಿನಲ್ಲಿ ಗುರುವಾರ ಹೇಳಿದ್ದಾರೆ. <br /> <br />#DKShivakumar #Anjanadri #Congress #Mysuru, #bajrangbdal #Anjaneya #Hanumabhaktha #Modi #BJP #RSS #Congressmanifesto #Karnatakaassemblyelection2023, #Karnatakaelection2023<br /> ~HT.36~PR.28~ED.34~