ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿ ನಡೆಸುತ್ತಿದ್ದ ಚುನಾವಣಾ ಪ್ರಚಾರ ಸಭೆಗಳನ್ನು ರದ್ದುಪಡಿಸಿ ಕೂಡಲೇ ದೆಹಲಿಗೆ ತೆರಳಿದ್ದಾರೆ. <br />#KarnatakaElection2023 #ManipurViolence #AmitShah #AmitShahRallies #BJP <br /> ~HT.36~PR.30~ED.31~