ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬಸ್ಥರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ. <br /> <br />#MallikarjunKharge #RanadeepSinghSurjewala #BJPLeaders #ManikantaRathod #Khargefamily #AICC #BJPAudiocontroversy #Karnatakaelection2023<br /> ~HT.36~PR.28~ED.34~