ಸೀತೆ ಯಾರು, ಶೂರ್ಪನಖಿ ಯಾರು ಅಂತಾ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‌ಗೆ (Congress) ಇಷ್ಟೇ ಗೊತ್ತಿರೋದು. ಇದೇ ಅವರ ಸಂಸ್ಕೃತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. <br /> <br />#ShobhaKarandlaje #Shurpanakhi #Congressadvertise #Electionadvertise #BJP #Atalbiharivajapeyi #BJPRatecard #BJPCorruption #Karnatakaassemblyelection2023 #Electioncommission <br />#congress<br /> ~HT.162~PR.28~ED.34~