ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕೊಡುಗೆ ನೀಡಲು ಪ್ರೇರೇಪಿಸಲು ಉಡುಪಿ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮರಳು ಶಿಲ್ಪದ ಮೂಲಕ ಮತದಾನ ಜಾಗೃತಿ ಮೂಡಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಿದೆ. <br /> <br />#Udupi #sandArt #Voting #Karnatakaelection2023 #Karnatakavoters #UdupiSea #MalpeBeach #Karnatakaassemblyelection2023<br /> ~HT.36~PR.28~ED.31~