ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದ್ದು ಮೇ 10ರ ಬೆಳಗ್ಗೆ 7ರಿಂದ ಮತದಾನ ಆರಂಭವಾಗಲಿದೆ. ಇದಕ್ಕಾಗಿ ರಾಜ್ಯದೆಲ್ಲೆಡೆ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದ್ರೆ ಇದರ ನಡುವೆ ಮೆಜೆಸ್ಟಿಕ್ನಲ್ಲಿ ಬಸ್ಗಾಗಿ ಜನರ ಪರದಾಟ ಹೆಚ್ಚಾಗಿದೆ. <br /> <br />#KSRTCShortage #KarnatakaAssemblyElections2023 #KSRTCBus #BusTravel #KarnatakaTransport #Karnatakaelection2023<br /> ~HT.36~PR.28~ED.33~