ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. <br /> <br />#Siddaramaiah #Congressworkers #Congressactivists #Karnatakaelection2023 #Karnatakaelectionresults2023 #Karnatakaexitpoll #Congressvoters<br /> ~HT.36~PR.28~ED.31~