ಈ ಬಾರಿಯ ಚುನಾವಣೆಯಲ್ಲಿ ಹಿಂದಿನ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿ ಸೇರಿ ಸರ್ಕಾರ ರಚನೆ ಮಾಡಿದ್ದ ಬಹುತೇಕ ನಾಯಕರು ಹಿನ್ನಡೆ ಅನುಭವಿಸುತ್ತಿದ್ದಾರೆ. ಅವರಲ್ಲಿ ಪ್ರಮುಖರಾದ ಎಸ್‌ಟಿ ಸೋಮಶೇಖರ್, ಸುಧಾಕರ್, ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್, ಎಂಟಿಬಿ ನಾಗರಾಜ್ ಮುಂತಾದವರು ಹಿನ್ನಡೆ ಅನುಭವಿಸುತ್ತಿದ್ದಾರೆ.

#KarnatakaElections2023 #KarnatakaElectionsWithOI #CountingDay #KarnatakaElectionResults #KarnatakaElectionResults2023
#MTBNagaraj #DrKSudhakar #STSomashekhar

~HT.188~PR.28~ED.33~