ಎಲ್ಲಾ ಸಮುದಾಯದ ಜನ ನನಗೆ ಮತ ಹಾಕಿದ್ದಾರೆ. ಸಾಮೂಹಿಕ ಸಂಘಟನೆಯಿಂದ ಹಾಗೂ ಒಗ್ಗಟ್ಟಿನಿಂದ ನನಗೆ ಗೆಲುವಾಗಿದೆ ಎಂದು ಮತ್ತೊಮ್ಮೆ ಶಾಸಕನಾಗಿ ಆಯ್ಕೆ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೊಂಡಿದ್ದಾರೆ.

#Basanagowdapatilyathnal
#congressvictory #BJPfailure
#KarnatakaElections2023 #KarnatakaElectionsWithOI #CountingDay #KarnatakaElectionResults #KarnatakaElectionResults2023

~HT.188~PR.28~ED.32~