ಅಮಿತ್ ಶಾ ಎತ್ತಿನ ಬಂಡೆ ಓಡಿಸುತ್ತಿರುವ ಮತ್ತು ಎತ್ತಿನ ಬಂಡೆಯ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಗಂಟುಮೂಟೆ ಕಟ್ಟಿಕೊಂಡು ಹೊರಡುವಂತಹ ಪೋಟೋ ಶೇರ್ ಮಾಡಿರುವ ಅವರು, ಅದಕ್ಕೆ ತಮ್ಮದೇ ಆದ ರೀತಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. <br /> <br />#Prakashraj #Congressvictory #Karnatakaelection2023 #Karnatakaelectionresults2023 #Prakashrajcontroversy, #NarendraModi #YogiAdityanath<br /> ~HT.36~PR.28~ED.33~