Surprise Me!

Karnataka Election 2023: ಪೊಲೀಸರ ಥರ್ಡ್ ಡಿಗ್ರಿ ಶಿಕ್ಷೆಗೆ ಗಂಭೀರ ಗಾಯಗೊಂಡ ಹಿಂದು ಕಾರ್ಯಕರ್ತರು

2023-05-18 483 Dailymotion

ಬಿಜೆಪಿ ನಾಯಕರ ಫೋಟೊಗಳಿಗೆ ಚಪ್ಪಲಿಹಾರ ಹಾಕಿದರೆಂಬ ಕಾರಣಕ್ಕೆ ಹಿಂದು ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದು, ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ಕೊಟ್ಟು ಅಮಾನವಿಯವಾಗಿ ವರ್ತಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. <br />#KarnatakaElection2023 #ArunKumarPuttila #Puttur #Harishpoonja #BJP <br /> <br /> ~HT.188~ED.34~PR.30~

Buy Now on CodeCanyon