ತಮಟೆ ಬಾರಿಸಿ, ಕರೆಂಟ್ ಬಿಲ್ ಕಟ್ಟದಂತೆ ಡಂಗೂರ ಸಾರಲಾಗಿದೆ. ಈ ಮೂಲಕ ಜನರಿಗೆ ವಿದ್ಯುತ್ ಬಿಲ್ ಕಟ್ಟದಂತೆ ಮಾಹಿತಿ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಉಚಿತ ವಿದ್ಯುತ್ ನೀಡುವಂತೆ ಹೇಳಿದ್ದಾರೆ. ಹೀಗಾಗಿ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟದಿರಲು ನಿರ್ಧಾರ ಮಾಡಿದ್ದಾರೆ ಎಂದು ಡಂಗೂರ ಸಾರಲಾಗಿದೆ.

They have been warned not to pay their current bills. Through this, people have been informed not to pay electricity bill. CM Siddaramaiah and DCM DK Shivakumar said to provide free electricity. Therefore, the villagers have decided not to pay the electricity bill, Dangoora said.

#CurrentBill #Siddaramaiah #DKShivaKumar #Karnataka #PayBill #KarnatakaGovernment #ElectricityBill

~HT.188~PR.160~ED.32~