Surprise Me!

ಕುಸ್ತಿಪಟುಗಳನ್ನು ಬಂಧಿಸಿದ ಬೆನ್ನಲ್ಲೇ ಪರೋಕ್ಷವಾಗಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

2023-05-29 2,210 Dailymotion

ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ಪೊಲೀಸರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ಮೋದಿ ಗುರಿಯಾಗಿಸಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. <br /> <br />#Jantarmantar #PMModi #PTUsha #WFIPresidentBrajBhushanSingh #womenwrestlers #SakshiMalik #delhipolice  #VineshPhogat #BJP  #Indianwrestler #Newparlimanthouse #Rahulgandhi <br /><br /> ~HT.36~ED.31~PR.28~

Buy Now on CodeCanyon