ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಮುಂದೆ ಪ್ರತಿಭಟನೆಗೆ ಯತ್ನ

► ಕುಸ್ತಿಪಟುಗಳನ್ನು ವಶಕ್ಕೆ ಪಡೆದ ಪೊಲೀಸರು

► ಒಂದು ತಿಂಗಳಿನಿಂದ ಜಂತರ್ ಮಂತರ್ ನಲ್ಲಿ ಧರಣಿ ನಡೆಸುತ್ತಿದ್ದ ಕುಸ್ತಿಪಟುಗಳು

#varthabharati #WrestlersProtest #delhi #brijbhushansharansingh #wrestlers #parliamentinauguration #modi