ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ಪ್ರತಿಭಟನೆಯನ್ನು ಪ್ರಾರಂಭಿಸಿದಾಗಿನಿಂದ ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.

#Jantarmantar #PMModi #PTUsha #WFIPresidentBrajBhushanSingh #womenwrestlers #SakshiMalik #delhipolice #VineshPhogat #BJP #Indianwrestler #Newparlimanthouse #Rahulgandhi
#Olympicmedals
#gangariver

~HT.36~PR.28~ED.32~