ಧರ್ಮದ ಆಧಾರದಲ್ಲಿ ದೇಶ ವಿಭಜನೆಗೆ ಮೂಲ ಕಾರಣವಾಗಿದ್ದ ಮುಸ್ಲಿಂ ಲೀಗ್ ಅನ್ನು ಜಾತ್ಯಾತೀತ ಪಕ್ಷ ಎಂದು ರಾಹುಲ್ ಗಾಂಧಿ ಕರೆದಿದ್ದಾರೆ. ಇದೇ ಕಾರಣಕ್ಕಾಗಿ ಕೇರಳದಲ್ಲಿ ಅವರೊಂದಿಗೆ ಕೈಜೋಡಿಸಿದ್ದೇವೆ ಎಂದು ರಾಹುಲ್ ಹೇಳಿರುವ ಮಾತಿಗೆ ದೇಶದಲ್ಲಿ ವಿರೋಧ ವ್ಯಕ್ತವಾಗಿದೆ.

#RahulGandhi
#Indianmuslimleague
#Newparlimenthouse #sengol
#Khalistan #RahulGandhiAmericavisit #RahulGandhispeech #SanFransisco #RahulGandhiviralvideo #PMModi #KhalistanZindabad #Congress #Gandhifamily

~HT.188~PR.28~ED.34~