ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್ ನಲ್ಲಿ 469 ಆಲೌಟ್ ಮಾಡಿ ತನ್ನ ಪ್ರಥಮ ಇನ್ನಿಂಗ್ಸ್ ಆಡಿದ ಭಾರತ 296 ರನ್ ಗಳಿಸಿತು. 173 ರನ್ ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಕಾಂಗರೂ ಪಡೆ ಮೂರನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 123 ರನ್ ಗಳಿಸಿದೆ.

#IndiavsAustraliaDay3Highlights #AjinkyaRahane #AjinkyaRahaneTestRecord. #WTCFinal2023 #IndiavsAustralia
#Australiacricket,
#AustraliaplayersSledging, #Australiacricket #IndvsAusTestchampionship #WTCChampionship
~HT.36~PR.30~ED.32~