ಏಷ್ಯಾ ಕಪ್ ವಿಚಾರದಲ್ಲಿ ಈಗಾಗಲೇ ನೆರೆ ಹೊರೆಯ ದೇಶಗಳಿಂದ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ, ಈಗ ಭಾರತದಲ್ಲಿ ನಡೆಯುವ ವಿಶ್ವಕಪ್ ವಿಚಾರದಲ್ಲಿ ಹೊಸ ನಕಾರಾತ್ಮಕ ತಂತ್ರದ ಮೊರೆ ಹೋಗಿದೆ. ಪಾಕಿಸ್ತಾನ- ಭಾರತ ನಡುವಿನ ಪಂದ್ಯವನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡುವುದಿಲ್ಲ ಎಂದು ಹೇಳಿದೆ. <br /> <br />#NarendraModiStadium #Pakistan #AsiaCup2023 #IndiavsPakistan #PakistanCricketboard #PCB #ModiName #ModiHaters #PakCricket<br /> ~HT.36~ED.31~PR.28~