ಝೀರೋ ಟ್ರಾಫಿಕ್ ಮಾಡಿದಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದರು. ಏಕೆ ಜೀರೋ ಟ್ರಾಫಿಕ್ ಮಾಡಿದ್ದೀರಾ? ಎಂದು ಮೈಸೂರು ಪೊಲೀಸ್ ಆಯುಕ್ತರಿಗೆ ಪ್ರಶ್ನಿಸಿ, ಜೀರೋ ಟ್ರಾಫಿಕ್ ಮಾಡಬೇಡಿ ಎಂದು ಹೇಳಿದ್ದೇನೆ. DONT DO THAT ಎಂದು ಪೊಲೀಸ್ ಆಯುಕ್ತರಿಗೆ ಖಡಕ್ ವಾರ್ನಿಂಗ್ ಕೊಟ್ಟ ಘಟನೆ ಇಂದು ನಡೆಯಿತು. <br /> <br />#Siddaramaiah #ZeroTrafficSystem #SiddaramaiahSecurity #Mysorepolicecommissioner #Siddaramaiahwarning #Karnatakapolicesecurity #congressGovt<br /> ~HT.36~ED.31~PR.28~