ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಯುವಕರೊಬ್ಬರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಬೇಕು ಎಂಬ ಹೇಳಿಕೆ ಮತ್ತು ಸಿ.ಟಿ.ರವಿ ಅವರ ಮಾತುಗಳು ಸಂತೋಷ್ ಅವರಿಂದ ಬಂದ ಮಾತುಗಳಾಗಿವೆ ಎಂದು ಬಿಜೆಪಿ ಮುಖಂಡ ಹಾಗೂ ಯಡಿಯೂರಪ್ಪ ಆಪ್ತರೊಬ್ಬರು ತಿಳಿಸಿದ್ದಾರೆ. <br /> <br /> #BJPleaders #BLSanthosh #PrathapSimha #CTRavi #BasavarajBommai #Shamanurushivashankarappa #BJPseniorleaders #Sunilkumar #BJPFailureinKarnataka<br /> ~HT.36~PR.28~ED.31~