: ಕೇಂದ್ರದ ಬಳಿ ಅಕ್ಕಿ ದಾಸ್ತಾನು ಇದ್ದರೂ ರಾಜ್ಯಕ್ಕೆ ಮಾರಾಟ ಮಾಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಬಡವರ ವಿರೋಧಿ ನೀತಿ ವಿರುದ್ಧ ಜೂ.20ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆ ಸು ತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. <br /> #CongressGuarantee #DKShivkumar #siddaramaiah #Congress #Modhi #JPNadda #OneIndiaKannada <br /> <br /> ~HT.188~PR.30~ED.34~