ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ತುಂತುರು ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ಇಂದು ಕನಿಷ್ಠ 6 ಸೆಮಿವರೆಗೂ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಹಲವಡೆ ಟ್ರಾಫಿಕ್ ಜಾಮ್ ಆಗಿದ್ದು, ನಿಧಾನಗತಿಯ ಸಂಚಾರಕ್ಕೆ ಸೂಚಿಸಲಾಗಿದೆ
#Bengaluruflood
#heavyrain
#rajakaluve
#TrafficGuidelines
~HT.36~PR.30~ED.34~