ಅನ್ನಭಾಗ್ಯ ಯೋಜನೆ ಜಾರಿಗೊಳಿಸಬೇಕಾದ ಒತ್ತಡದಲ್ಲಿ ರಾಜ್ಯ ಸರ್ಕಾರ ಇದೆ. ಅದರ ಭಾಗವಾಗಿಯೇ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ, ಕಾಂಗ್ರೆಸ್ ನ ಹೈಕಮಾಂಡ್ ನಾಯಕರು ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. <br /> #CongressGuarantee #AnnaBhagya #siddaramaiah #Muniyappa #Congress #AmithShaha #BJP #OneIndiaKannada <br /> <br /> ~HT.188~ED.30~ED.32~
