ಹಿಂಸಾಚಾರ ಪೀಡಿತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಮೊದಲ ದಿನದಿಂದ ಪ್ರಧಾನಿಯವರು ಗಮನಿಸುತ್ತಿದ್ದು, ಪೂರ್ಣ ಸೂಕ್ಷ್ಮತೆಯಿಂದ ನಮಗೆ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ಗೃಹ ಸಚಿವರು ಸರ್ವಪಕ್ಷಗಳ ಸಭೆಯಲ್ಲಿ ಹೇಳಿದ್ದರು. <br /> #PMModhi #AmithShah #ManipurSituation #Modhi #BirenSingh #NDRF #BJP #Congress<br /> ~HT.188~PR.30~ED.31~