ವೀಕೆಂಡ್ ನಲ್ಲಿ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳೆಯದ್ದೇ ದರ್ಬಾರ್ ಎಂದರೆ ತಪ್ಪಾಗಲಾರದು. ಹೀಗಾಗಿ ಪ್ರತಿ ವೀಕೆಂಡ್ ನಲ್ಲಿ ಉಚಿತ ಪ್ರಯಾಣಕ್ಕೆ ಹೊಸ ರೂಲ್ಸ್ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. <br /> <br />#ShakthiScheme #Freebusforladies #CMSiddaramaiah #DCMDKShivakumar #Karnatakawomen #Karnatakabus #Freebies #governmentbusinKarnataka #congressguaranteescheme, #Ramalingareddy #FreetransportinKarnataka #Freebustickets #Congressgovernment <br />#KSRTC #BMTC