ಪ್ರತಿಪಕ್ಷ ನಾಯಕನ ಸ್ಥಾನ ಅಲಂಕರಿಸುವ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ. ಅಧಿವೇಶನ ಆರಂಭಕ್ಕೂ ಮುನ್ನ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂಬ ನಿರೀಕ್ಷೆ ಸುಳ್ಳಾಗಿದೆ. <br /> <br />#BJP #OppositionLeader #Karnatakaassemblysession2023 #CongressGovernment #BJPStatePresident #BJPfailureinKarnataka #BJPleadership #PMModi #AmitShah #BSYediyurappa<br /> ~HT.188~PR.28~ED.32~