ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯ ಬರೆದಿದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಸಮರ್ಪಣೆಗೆ ಸಾಕ್ಷಿಯಾಗಿದೆ. ಅವರ ಉತ್ಸಾಹ ಮತ್ತು ಜಾಣ್ಮೆಗೆ ನಾನು ನಮಸ್ಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. <br /> <br />#Chandrayan3 #July14 #MoonMission #IndianSpace #ISRO #NarendraModi #India #Chandrayan2 #Chandrayan1 #NASA <br />#sriharikota #IndianScientist #PMModi<br /> ~HT.36~ED.32~PR.28~