ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವುದರಿಂದ ಎರಡೂ ಪಕ್ಷಗಳಿಗೆ ಒಳ್ಳೆಯದು ಎಂದು ಹಲವು ನಾಯಕರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. <br /> <br />#Loksabhaelections2024 #KarnatakaPolitics #BJPJDSAlliance #HDKumaraswamy #PMModi #BJPHighCommand #KarnatakaBJP #BJPConstituency #OldMysoreConstituency #MPElections #OppositionpartiesMeeting<br /> ~HT.36~PR.28~ED.31~