ಧಾರಾಕಾರ ಮಳೆಯಿಂದ ಜಲಾವೃತವಾಗಿದ್ದ ಅಡಿಕೆ ತೋಟ ನೋಡಲು ತೆರಳಿದ್ದ ವೃದ್ದೆ ಕಾಲು ಜಾರಿ ನಾಯುಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ. <br /> <br />#Rain #ChikkamagaluruRain #Hassan #HeavyRain #TobaccoFarm #KarnatakaRain #MalnadRain <br /> ~HT.36~PR.28~ED.34~