ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ

► ಪೊಲೀಸರು ತನಿಖೆಯ ಹಾದಿ ತಪ್ಪಿಸುತ್ತಿರುವುದಾಗಿ ಆರೋಪಿಸಿ ಎಬಿವಿಪಿ ಪ್ರತಿಭಟನೆ

► ಪ್ರತಿಭಟನಾಕಾರರು, ಪೊಲೀಸರ ಮಧ್ಯೆ ತಳ್ಳಾಟ: ಸ್ಥಳದಲ್ಲಿ ಬಿಗುವಿನ ವಾತಾವರಣ

► ಸ್ಥಳಕ್ಕೆ ಆಗಮಿಸಿದ ಉಡುಪಿ ಎಸ್ಪಿಯಿಂದ ಪ್ರತಿಭಟನಾಕಾರರ ಮನವೊಲಿಕೆಗೆ ಪ್ರಯತ್ನ

#varthabharati #udupi #udupicollege