ಪ್ರಧಾನಿ ಮೋದಿ ಅವರು ಯಾವಾಗ ಮೌನವಾಗಿರುತ್ತಾರೆ, ಯಾವಾಗ ಮಾತನಾಡುತ್ತಾರೆ ಎಂಬ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೋದಿಯವರ ಮೌನ ಹಾಗೂ ಮಾತನಾಡುವ ಸಂದರ್ಭಗಳನ್ನು ಪಟ್ಟಿ ಮಾಡಿದ್ದಾರೆ. <br /> <br />#PMModi #DineshGundurao #BJP #Manipurviolence #Mangalore #NalinKumarKateel #ModiSilence #ModiControversy #Congressgovernment #Vitla #Dalit <br /><br /> ~HT.36~PR.28~ED.31~CA.174~