Surprise Me!

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದರ ಬಗ್ಗೆ ಕಾಂಗ್ರೆಸ್ ಹೇಳಿದ್ದೇನು?

2023-08-10 1,786 Dailymotion

ಲೋಕಸಭೆಯಲ್ಲಿ ಮಹಿಳಾ ಸಂಸದರತ್ತ ‘ಫ್ಲೈಯಿಂಗ್ ಕಿಸ್’ ತೂರಿಬಿಟ್ಟರು ಎಂಬ ಗಂಭೀರ ಆರೋಪ ಮಾಡಿರುವ ಬಿಜೆಪಿ ಸಂಸದರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ತಮ್ಮ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ಸರಾಸಗಟಾಗಿ ತಳ್ಳಿ ಹಾಕಿದೆ. <br /> <br />#RahulGandhi #SmrithiIrani #RahulGandhiFlyingKiss #SpeakerOmBirla #ShobhaKarandlaje #Manipur #Haryana #RahulGandhiSpeech #Loksabhasession2023 #Parliamentsession <br />#RahulGandhiControversy<br /> ~HT.36~PR.28~ED.34~

Buy Now on CodeCanyon