ಕರ್ನಾಟಕ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಓಪನಿಂಗ್ ಪಡೆದುಕೊಂಡಿದ್ದ ಜೈಲರ್ ಮೊದಲ 5 ದಿನಗಳಲ್ಲಿ 36.05 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಈ ಮೂಲಕ ಈ ವರ್ಷ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಚಿತ್ರದ ಬಳಿಕ ಕರ್ನಾಟಕ ಬಾಕ್ಸ್ ಆಫೀಸ್‌ನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಸಿನಿಮಾ ಎನಿಸಿಕೊಂಡಿದೆ.

#Jailer #Rajinikanth
#Jailercollection #Jailerboxofficereport #ShivaRajkumar #Mohanlal #Talaiva, #RajinikanthFans #Jailerreview #JailerRelease #RajinikanthActing #Bangaloretheatre. #Tamilfilm

~HT.36~PR.28~ED.35~