15ನೇ ಬ್ರಿಕ್ಸ್ (BRICS) ಶೃಂಗ ಸಭೆಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ, ಆಗಸ್ಟ್ 22ರಂದು ದಕ್ಷಿಣ ಆಫ್ರಿಕಾಕ್ಕೆ ಭೇಟಿ ನೀಡಲಿದ್ದಾರೆ.ಗ್ಯಾರಿ ಕರ್ಸ್ಟನ್ ಮತ್ತು ಜಾಂಟಿ ರೋಡ್ಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶಕ್ಕೆ ಸ್ವಾಗತಿಸುವ ವಿಡಿಯೋ ಸಂದೇಶಗಳನ್ನು ಬಿಡುಗಡೆ ಮಾಡಿದ್ದಾರೆ. <br /> <br />#PMModi #BRICS #SouthAfrica #JontyRhodes #GaryKirsten #SouthAfricaCricket #Indiancricketteam #ModiforeignTour #ModiFans<br /> ~HT.36~PR.28~ED.31~
