Karnataka BJP leaders are tension about Operation Hastha
ಶಾಸಕ ಎಸ್‌ಟಿ ಸೋಮಶೇಖರ್, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್, ಕೆಆರ್ ಪುರದ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಕೆಲ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ವಿಚಲಿತರಾಗಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.

#STSomashekhar #CMSiddaramaiah #CongressGharVapsi #BombayBoys #BJPMLA #KarnatakaBJP #KarnatakaCongress #LoksabhaElections2024 #OperationHastha #BSYediyurappa

~HT.36~PR.28~ED.31~