ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಇದೀಗ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸುತ್ತಿದ್ದು, ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿತು.

#NikhilKumaraswamy #HDKumaraswamy #LycaProduction #HDK #HDDevegowda #JDS #Nikhil #KumaraswamyFilms

~HT.36~PR.28~ED.33~