ಅಧಿಕೃತವಾಗಿಯೇ ಪ್ರಧಾನ ಮಂತ್ರಿ ಕಚೇರಿಯಿಂದ ರಾಜ್ಯಪಾಲರು, ಮುಖ್ಯಮಂತ್ರಿಗಳು ಸೇರಿದಂತೆ ನಾಯಕರು ಯಾರೂ ಬರುವುದು ಬೇಡವೆಂದು ತಿಳಿಸಿದ್ದಾರೆ ಎಂದರು. ಯಾರಿಗೆ ಎಷ್ಟು ಪ್ರೊಟೊಕಾಲ್ ನೀಡಬೇಕೆಂದು ನಮಗೆ ಖಂಡಿತ ಅರಿವಿದೆ ಎಂದಿದ್ದಾರೆ ಡಿಕೆ ಶಿವಕುಮಾರ್. <br /> <br />#PMModi #DKShivakumar #CMSiddaramaiah #KarnatakaCongress #ISRO #Chandrayan3 #Chandrayan3success #ISROscientists #Bangalore #RAshol #BJP #welcomingModi #ModiinBangalore #ModiSpeech<br /> ~HT.36~ED.34~PR.28~