Surprise Me!

ಕೈತುಂಬ ರಾಖಿ ಕಟ್ಕೊಂಡು ರಕ್ಷಾ ಬಂಧನದ ಶುಭಾಶಯ ಹೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

2023-08-30 9 Dailymotion

ರಕ್ಷಾ ಬಂಧನದ ಈ ಶುಭ ದಿನದಂದು ಚಾಲೆಂಜಿಂಗ್ ಸ್ಟಾರ್ ಟ್ವೀಟ್ ಮಾಡಿದ್ದಾರೆ. ರಾಖಿ ಕಟ್ಟಿರುವ ಫೋಟೊವೊಂದನ್ನು ಶೇರ್ ಮಾಡಿದ್ದಾರೆ. ಇದರೊಂದಿಗೆ "ಪ್ರೀತಿಯಿಂದ ಬಂದು ಹರಸಿದ ಹಾಗೂ ಎಲ್ಲಾ ನನ್ನ ಅಕ್ಕತಂಗಿಯರಿಗೆ ರಕ್ಷಾ ಬಂಧನ ಶುಭಾಶಯಗಳು" ಎಂದು ಟ್ವೀಟ್ ಮೂಲಕ ನಾಡಿನ ಜನತೆಗೆ ರಕ್ಷಾ ಬಂಧನದ ಶುಭಾಶಯಗಳನ್ನು ಹರಿಸಿದ್ದಾರೆ.  <br /> <br /> <br />#ChallengingStarDarshan #DarshanFans #DarshanFemalefans #Rakshabandhan #Rakhi #Darshanwishes #Darshantweets, KicchaSudeep #Sumalathabirthday, #Jogiprem<br /> ~HT.36~PR.28~ED.33~

Buy Now on CodeCanyon