ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ನೆನಪಿಸಿಕೊಂಡಿದ್ದಾರೆ. ಹಳೇ ಸಂಸತ್ತಿನ ಭವನದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಮೊದಲ ಪ್ರಧಾನಿ ಜವಾಹರ್ಲಾಲ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. <br />PM Modi's Tribute To Nehru In Farewell To Old Parliament Building <br /> <br />#PMModi #Nehru #JawaharlalNehru #Atrystwithdestiny #Britishrule #Atthestrokeofthemidnighthour #AtalBihariVajpayee #Modispeech #NewParliamentbuilding #Parliamentsession2023 #Congress #BJP