#Anekal #Attibele #Firecrackersgodown, #Pataki #Deepavali #diwali #Bangalorecity #Bangalorepolice #DKShivakumar #fireambulance <br /> <br />ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಆಕಸ್ಮಿಕ ಬೆಂಕಿಗೆ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, 13 ಜನರು ಸಜೀವದಹನವಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ದೊಡ್ಡ ಮಳಿಗೆಯಾಗಿದ್ದರಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. <br /> <br />Anekal:Attibele firecrackers incident; 13 people lost their life