ಇಸ್ರೇಲ್ ಮತ್ತು ಹಮಾಸ್ ನಡುವೆ ತೀವ್ರವಾದ ಯುದ್ಧ ನಡೆಯುತ್ತಿದೆ. ಎರಡೂ ಕಡೆಯವರು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಈ ಯುದ್ಧವು ಜಾಗತಿಕ ಮಟ್ಟದಲ್ಲೂ ಪರಿಣಾಮ ಬೀರುತ್ತಿದೆ. ಭಾರತ ಕೂಡ ಇದರಿಂದ ಹೊರಗುಳಿದಿಲ್ಲ. ದೇಶದಲ್ಲೂ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಿಂದ ಭಾರತದಲ್ಲಿ ಇಂಟರ್ನೆಟ್ ದುಬಾರಿ ಆಗುವ ಸಾಧ್ಯತೆ ಇದೆ.

#Hamas #Israel
#5GInternetinIndia
#IndiaTelecomcompanies
#IsraelPalestineConflict
#GazaStrip #MuslimsinIsrael, #Jihad #Israeldefenceforces #Shuafatrefugeecamp #Jerusalem #Palestinians #IsraeliPrimeMinisterBenjaminNetanyahu #AlAqsaMosque
#ALAmeenMosque
#HistoryofHamas
#UnitedNation #Britain #Hitlor #JoeBiden
#Gazahospitalcomplex #Hamashealthministry
#America #India #PMModi #NarendraModi

~HT.188~ED.34~PR.28~