ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ. <br /> <br />#IndiavsBangladesh #IndvsBan #ViratKohli #Viratcentury #ViratcenturyRecords #ViratKohliBowling #ViratFans #Hardikpandyainjury #ShubmanGill #SaraTendulkar #LitonDas #TanzidHasan, #Mahmudullah #RavindraJadejaCatch #jaspritBumrah #ShakibAlHasan <br /><br /> ~HT.188~ED.31~PR.28~