Last-wicket thriller as South Africa beat Pakistan <br /> <br />ದಕ್ಷಿಣ ಆಫ್ರಿಕಾ ವಿರುದ್ಧದ ರಣರೋಚಕ ಪಂದ್ಯದಲ್ಲಿ ಹೋರಾಟದ ಪ್ರದರ್ಶನ ನೀಡಿದರೂ ಪಾಕಿಸ್ತಾನಕ್ಕೆ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಕೊನೆಯ ಒಂದು ಒಂದು ವಿಕೆಟ್ ಪಡೆಯಲು ವಿಫಲವಾದ ಪಾಕಿಸ್ತಾನ ತಂಡ ಗೆಲುವಿನ ಅತ್ಯಂತ ಸನಿಹಕ್ಕೆ ಬಂದು ಶರಣಾಗಿದೆ. ಈ ಮೂಲಕ ದಕ್ಷಿಣ ಆಫ್ರಿಕಾದ ಗೆಲುವಿನ ಓಟ ಮತ್ತೆ ಮುಂದುವರಿದಿದೆ.<br /> ~PR.28~HT.188~ED.33~