Surprise Me!

ಅಪ್ಪು ಅಗಲಿ ಇಂದಿಗೆ 2 ವರ್ಷ; ಎಲ್ಲೆಡೆ ಪುನೀತ್‌ ಪುಣ್ಯಸ್ಮರಣೆ

2023-10-29 1 Dailymotion

ಅಕ್ಟೋಬರ್ 29 ಕನ್ನಡಿಗರಿಗೆ ಭರಿಸಲಾಗದ ನೋವು ಕೊಟ್ಟ ದಿನ. ಚಿತ್ರರಂಗಕ್ಕೆ ತುಂಬಲಾರದ ನಷ್ಟವಾದ ದಿನ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದೈಹಿಕವಾಗಿ ದೂರವಾಗಿ ಇಂದಿಗೆ ಎರಡು ವರ್ಷಗಳು ಕಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅಪ್ಪು ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸುತ್ತಿದ್ದಾರೆ. <br /> <br />October 29 is a day that gave irreparable pain to the Kannadigas. A day of irreparable loss for the film industry. It has been two years since Power Star Puneeth Rajkumar passed away physically. In this background, Appu's fans across the state are remembering Puneeth Rajkumar <br />#PuneethRajkumar #Appu #AppuFans #RaghavendraRajkumar #Shivarajkumar #Kannadigas #Sandalwood #KannadaCinema<br /> ~ED.32~PR.160~

Buy Now on CodeCanyon