Surprise Me!

ಬೆಂಗಳೂರಿಗೆ ಆಗಮಿಸಿದ ವಿರಾಟ್ ಕೊಹ್ಲಿ: ಕೊಹ್ಲಿ ನೋಡೋದಕ್ಕೆ ಮುಗಿಬಿದ್ದ ಅಭಿಮಾನಿಗಳು

2023-11-07 1 Dailymotion

ನವೆಂಬರ್ 12 ಭಾನುವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ-ನೆದರ್ಲೆಂಡ್ಸ್ ಪಂದ್ಯವನ್ನು ಆಯೋಜಿಸಲಾಗಿದೆ. ಇದೀಗ ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ. <br /> <br />#ViratKohli #ViratinBangalore #IndiavsNetherlands #IndiavsSouthAfrica #ODIWorldCup2023 #SemiFinals #ViratFans #ViratCenturyRecords<br /> ~ED.34~PR.28~

Buy Now on CodeCanyon